YouVersion
Pictograma căutare

ಆದಿಕಾಂಡ 3:16

ಆದಿಕಾಂಡ 3:16 KANCLBSI

ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."