YouVersion
Pictograma căutare

ಯೊವಾನ್ನ 5:8-9

ಯೊವಾನ್ನ 5:8-9 KANCLBSI

ಯೇಸು ಅವನಿಗೆ, “ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆ,” ಎಂದರು. ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.