YouVersion
Pictograma căutare

ಲೂಕ. 17:1-2

ಲೂಕ. 17:1-2 KANCLBSI

ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ! ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.