ಲೂಕ. 3:8
ಲೂಕ. 3:8 KANCLBSI
ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.