YouVersion
Pictograma căutare

ಲೂಕ. 5:15

ಲೂಕ. 5:15 KANCLBSI

ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು.