YouVersion
Pictograma căutare

ಲೂಕ. 7:47-48

ಲೂಕ. 7:47-48 KANCLBSI

ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು. ಅನಂತರ ಯೇಸು ಆ ಮಹಿಳೆಗೆ: “ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.