YouVersion
Pictograma căutare

ಲೂಕ. 8:13

ಲೂಕ. 8:13 KANCLBSI

ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.