YouVersion
Pictograma căutare

ಲೂಕ. 8:24

ಲೂಕ. 8:24 KANCLBSI

ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು.