YouVersion
Pictograma căutare

ಲೂಕ. 8:25

ಲೂಕ. 8:25 KANCLBSI

ಆಗ ಯೇಸು ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ವಿಶ್ವಾಸ?” ಎಂದು ಪ್ರಶ್ನಿಸಿದರು. ಶಿಷ್ಯರು ಭಯಭೀತರಾಗಿ, ‘ಗಾಳಿಗೂ ನೀರಿಗೂ ಆಜ್ಞೆಕೊಡುವ ಇವರು ಯಾರಿರಬಹುದು! ಅವು ಇವರು ಹೇಳಿದ ಹಾಗೆ ಕೇಳುತ್ತವೆಯಲ್ಲಾ!’ ಎಂದು ಸೋಜಿಗದಿಂದ ತಮ್ಮತಮ್ಮೊಳಗೇ ಮಾತನಾಡಿಕೊಂಡರು.