YouVersion
Pictograma căutare

ಲೂಕ. 8:47-48

ಲೂಕ. 8:47-48 KANCLBSI

ಆಗ ಆ ಮಹಿಳೆ ತಾನು ಮಾಡಿದ್ದನ್ನು ಇನ್ನು ಮುಚ್ಚಿಡಲು ಸಾಧ್ಯವಿಲ್ಲವೆಂದು ಅರಿತು, ನಡುಗುತ್ತಾ ಬಂದು, ಯೇಸುವಿಗೆ ಅಡ್ಡಬಿದ್ದಳು. ತಾನು ಮುಟ್ಟಿದ್ದಕ್ಕೆಕಾರಣವನ್ನೂ ತಾನು ತಕ್ಷಣ ಗುಣಹೊಂದಿದ್ದನ್ನೂ ಎಲ್ಲರ ಮುಂದೆ ಬಹಿರಂಗಪಡಿಸಿದಳು. ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು,” ಎಂದರು.