ಮಾರ್ಕ 12:43-44
ಮಾರ್ಕ 12:43-44 KANCLBSI
ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ; ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು.