ಮಾರ್ಕ 14:22
ಮಾರ್ಕ 14:22 KANCLBSI
ಅವರೆಲ್ಲರೂ ಊಟಮಾಡುತ್ತಿರುವಾಗ, ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ಸ್ವೀಕರಿಸಿರಿ, ಇದು ನನ್ನ ಶರೀರ,” ಎಂದರು.