ಮಾರ್ಕ 16:17-18
ಮಾರ್ಕ 16:17-18 KANCLBSI
ವಿಶ್ವಾಸಿಸುವುದರಿಂದ ಈ ಅದ್ಭುತಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು; ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.