ಮಾರ್ಕ 16:4-5
ಮಾರ್ಕ 16:4-5 KANCLBSI
ತಲೆಯೆತ್ತಿ ನೋಡಿದಾಗ, ಕಲ್ಲು ಪಕ್ಕದಲ್ಲಿ ಬಿದ್ದಿರುವುದನ್ನು ಕಂಡರು. ಸಮಾಧಿಯೊಳಕ್ಕೆ ಪ್ರವೇಶಿಸಿ ನೋಡುವಾಗ, ಬಿಳಿಯ ಬಟ್ಟೆ ಧರಿಸಿದ್ದ ಯುವಕನೊಬ್ಬನು ಅಲ್ಲಿ ಬಲಗಡೆ ಕುಳಿತಿರುವುದನ್ನು ಕಂಡು, ಅವರು ಬೆಚ್ಚಿಬಿದ್ದರು.