1
ಯೊವಾನ್ನ 3:16
ಕನ್ನಡ ಸತ್ಯವೇದವು C.L. Bible (BSI)
ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.
Porovnať
Preskúmať ಯೊವಾನ್ನ 3:16
2
ಯೊವಾನ್ನ 3:17
ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.
Preskúmať ಯೊವಾನ್ನ 3:17
3
ಯೊವಾನ್ನ 3:3
ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.
Preskúmať ಯೊವಾನ್ನ 3:3
4
ಯೊವಾನ್ನ 3:18
ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.
Preskúmať ಯೊವಾನ್ನ 3:18
5
ಯೊವಾನ್ನ 3:19
ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.
Preskúmať ಯೊವಾನ್ನ 3:19
6
ಯೊವಾನ್ನ 3:30
ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.
Preskúmať ಯೊವಾನ್ನ 3:30
7
ಯೊವಾನ್ನ 3:20
ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.
Preskúmať ಯೊವಾನ್ನ 3:20
8
ಯೊವಾನ್ನ 3:36
ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.
Preskúmať ಯೊವಾನ್ನ 3:36
9
ಯೊವಾನ್ನ 3:14
ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.
Preskúmať ಯೊವಾನ್ನ 3:14
10
ಯೊವಾನ್ನ 3:35
ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.
Preskúmať ಯೊವಾನ್ನ 3:35
Domov
Biblia
Plány
Videá