Logo YouVersion
Ikona Hľadať

ಯೊವಾನ್ನ 9:2-3

ಯೊವಾನ್ನ 9:2-3 KANCLBSI

ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು. ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.