1
ಆದಿಕಾಂಡ 3:6
ಕನ್ನಡ ಸತ್ಯವೇದವು J.V. (BSI)
ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.
Yenzanisa
Ongorora {{vhesi}}
2
ಆದಿಕಾಂಡ 3:1
ಯೆಹೋವದೇವರು ಉಂಟುಮಾಡಿದ ಎಲ್ಲಾ ಭೂಜಂತುಗಳಲ್ಲಿ ಸರ್ಪವು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಯ ಬಳಿಗೆ ಬಂದು - ಏನವ್ವಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಬಾರದೆಂದು ದೇವರು ಅಪ್ಪಣೆಕೊಟ್ಟಿರುವದು ನಿಜವೋ ಎಂದು ಕೇಳಲು ಸ್ತ್ರೀಯು
3
ಆದಿಕಾಂಡ 3:15
ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.
4
ಆದಿಕಾಂಡ 3:16
ಆಮೇಲೆ ಸ್ತ್ರೀಗೆ - ನೀನು ಗರ್ಭಿಣಿಯಾಗಿರುವ ಕಾಲದಲ್ಲಿ ಬಹು ಸಂಕಟಪಡಬೇಕೆಂದು ನಾನು ನೇವಿುಸಿದ್ದೇನೆ; ಕಷ್ಟದಿಂದಲೇ ಮಕ್ಕಳನ್ನು ಹೆರುವಿ; ಗಂಡನ ಮೇಲೆ ನಿನಗೆ ಆಶೆಯಿರುವದು; ಅವನು ನಿನಗೆ ಒಡೆಯನಾಗುವನು. ಎಂದು ಹೇಳಿದನು.
5
ಆದಿಕಾಂಡ 3:19
ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.
6
ಆದಿಕಾಂಡ 3:17
ಮತ್ತು ಪುರುಷನಿಗೆ - ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನೀನು ಹೆಂಡತಿಯ ಮಾತು ಕೇಳಿ ತಿಂದಕಾರಣ ನಿನ್ನ ನಿವಿುತ್ತ ಭೂವಿುಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ದುಡಿದು ದುಡಿದು ಭೂವಿುಯ ಹುಟ್ಟುವಳಿಯನ್ನು ತಿನ್ನಬೇಕು.
7
ಆದಿಕಾಂಡ 3:11
ಅದಕ್ಕಾತನು - ನೀನು ಬೆತ್ತಲೆಯಾಗಿದ್ದಿ ಎಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿಯಾ ಎಂದು ಕೇಳಲು
8
ಆದಿಕಾಂಡ 3:24
ಅದಲ್ಲದೆ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಆತನು ಏದೆನ್ ವನದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಧಗಧಗನೆ ಪ್ರಜ್ವಲಿಸುತ್ತಾ ಸುತ್ತುವ ಕತ್ತಿಯನ್ನೂ ಇರಿಸಿದನು.
9
ಆದಿಕಾಂಡ 3:20
ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು; ಯಾಕಂದರೆ ಬದುಕುವವರೆಲ್ಲರಿಗೂ ಅವಳೇ ಮೂಲಮಾತೆ.
Pekutangira
Bhaibheri
Zvirongwa
Mavideo