Mufananidzo weYouVersion
Mucherechedzo Wekutsvaka

ಲೂಕ. 24:46-47

ಲೂಕ. 24:46-47 KANCLBSI

ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು; ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.