1
ಲೂಕ 17:19
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
Krahaso
Eksploroni ಲೂಕ 17:19
2
ಲೂಕ 17:4
ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
Eksploroni ಲೂಕ 17:4
3
ಲೂಕ 17:15-16
ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
Eksploroni ಲೂಕ 17:15-16
4
ಲೂಕ 17:3
ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
Eksploroni ಲೂಕ 17:3
5
ಲೂಕ 17:17
ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?
Eksploroni ಲೂಕ 17:17
6
ಲೂಕ 17:6
ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
Eksploroni ಲೂಕ 17:6
7
ಲೂಕ 17:33
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
Eksploroni ಲೂಕ 17:33
8
ಲೂಕ 17:1-2
ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
Eksploroni ಲೂಕ 17:1-2
9
ಲೂಕ 17:26-27
ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು. ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
Eksploroni ಲೂಕ 17:26-27
Kreu
Bibla
Plane
Video