1
ಲೂಕ 21:36
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.
Krahaso
Eksploroni ಲೂಕ 21:36
2
ಲೂಕ 21:34
“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.
Eksploroni ಲೂಕ 21:34
3
ಲೂಕ 21:19
ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
Eksploroni ಲೂಕ 21:19
4
ಲೂಕ 21:15
ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.
Eksploroni ಲೂಕ 21:15
5
ಲೂಕ 21:33
ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
Eksploroni ಲೂಕ 21:33
6
ಲೂಕ 21:25-27
“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು. ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.
Eksploroni ಲೂಕ 21:25-27
7
ಲೂಕ 21:17
ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.
Eksploroni ಲೂಕ 21:17
8
ಲೂಕ 21:11
ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
Eksploroni ಲೂಕ 21:11
9
ಲೂಕ 21:9-10
ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.
Eksploroni ಲೂಕ 21:9-10
10
ಲೂಕ 21:25-26
“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.
Eksploroni ಲೂಕ 21:25-26
11
ಲೂಕ 21:10
ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.
Eksploroni ಲೂಕ 21:10
12
ಲೂಕ 21:8
ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.
Eksploroni ಲೂಕ 21:8
Kreu
Bibla
Plane
Video