Logoja YouVersion
Ikona e kërkimit

ಯೋಹಾ 1:3-4

ಯೋಹಾ 1:3-4 IRVKAN

ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ. ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.