Logoja YouVersion
Ikona e kërkimit

ಲೂಕ 13:11-12

ಲೂಕ 13:11-12 IRVKAN

ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ