Logoja YouVersion
Ikona e kërkimit

ಲೂಕ 13:18-19

ಲೂಕ 13:18-19 IRVKAN

ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ? ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.