1
ಆದಿಕಾಂಡ 19:26
ಕನ್ನಡ ಸತ್ಯವೇದವು J.V. (BSI)
ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂದಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.
Jämför
Utforska ಆದಿಕಾಂಡ 19:26
2
ಆದಿಕಾಂಡ 19:16
ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಹೊರಗೆ ತಂದ ಮೇಲೆ ಆತನು
Utforska ಆದಿಕಾಂಡ 19:16
3
ಆದಿಕಾಂಡ 19:17
ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು ಅಂದನು.
Utforska ಆದಿಕಾಂಡ 19:17
4
ಆದಿಕಾಂಡ 19:29
ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು.
Utforska ಆದಿಕಾಂಡ 19:29
Hem
Bibeln
Läsplaner
Videor