1
ಆದಿಕಾಂಡ 27:28-29
ಕನ್ನಡ ಸತ್ಯವೇದವು J.V. (BSI)
KANJV-BSI
ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂವಿುಯನ್ನೂ ಕೊಟ್ಟು ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ. ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.
Jämför
Utforska ಆದಿಕಾಂಡ 27:28-29
2
ಆದಿಕಾಂಡ 27:36
ಅದಕ್ಕೆ ಏಸಾವನು - ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ ಎಂದು ಹೇಳಿ ತನ್ನ ತಂದೆಯನ್ನು - ನನಗೋಸ್ಕರವೂ ನಿನ್ನಲ್ಲಿ ಆಶೀರ್ವಾದವಿಲ್ಲವೋ ಎಂದು ಕೇಳಲು
Utforska ಆದಿಕಾಂಡ 27:36
3
ಆದಿಕಾಂಡ 27:39-40
ಎಂದು ಹೇಳಿ ಗೋಳಾಡುತ್ತಾ ಅಳಲು ಅವನ ತಂದೆಯಾದ ಇಸಾಕನು ಅವನಿಗೆ - ಸಾರವುಳ್ಳ ಭೂವಿುಯೂ ಮೇಲಿನಿಂದ ಬೀಳುವ ಆಕಾಶದ ಮಂಜೂ ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವದು. ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ಕೊಸರಿಕೊಳ್ಳುವಾಗ ಅವನು ನಿನ್ನ ಹೆಗಲಿನ ಮೇಲೆ ಹಾಕಿರುವ ನೊಗವನ್ನು ಮುರಿದುಹಾಕುವಿ ಎಂದು ಹೇಳಿದನು.
Utforska ಆದಿಕಾಂಡ 27:39-40
4
ಆದಿಕಾಂಡ 27:38
ಏಸಾವನು ಅವನಿಗೆ - ಅಪ್ಪಾ, ತಂದೆಯೇ, ನಿನ್ನಲ್ಲಿ ಆ ಒಂದೇ ಆಶೀರ್ವಾದವಿತ್ತೋ? ಅಪ್ಪಾ, ನನ್ನನ್ನು, ನನ್ನನ್ನೂ ಆಶೀರ್ವದಿಸಬೇಕು
Utforska ಆದಿಕಾಂಡ 27:38
Hem
Bibeln
Läsplaner
Videor