ಆದಿಕಾಂಡ 12:2-3

ಆದಿಕಾಂಡ 12:2-3 KANJV-BSI

ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.