ಆದಿಕಾಂಡ 12:7

ಆದಿಕಾಂಡ 12:7 KANJV-BSI

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.