ಆದಿಕಾಂಡ 15:1

ಆದಿಕಾಂಡ 15:1 KANJV-BSI

ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.