ಆದಿಕಾಂಡ 22:2

ಆದಿಕಾಂಡ 22:2 KANJV-BSI

ಆಗಲಾತನು - ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು.