1
ಯೋಹಾನ 11:25-26
ಕನ್ನಡ ಸತ್ಯವೇದವು J.V. (BSI)
KANJV-BSI
ಯೇಸು ಆಕೆಗೆ - ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನನ್ನು ನಂಬುವವನು ಸತ್ತರೂ ಬದುಕುವನು; ಮತ್ತು ಬದುಕುತ್ತಾ ನನ್ನನ್ನು ನಂಬುವ ಪ್ರತಿಯೊಬ್ಬನು ಎಂದಿಗೂ ಸಾಯುವದಿಲ್ಲ; ಇದನ್ನು ನಂಬುತ್ತೀಯಾ? ಎಂದು ಹೇಳಿದನು.
ஒப்பீடு
ಯೋಹಾನ 11:25-26 ஆராயுங்கள்
2
ಯೋಹಾನ 11:40
ಯೇಸು ಆಕೆಗೆ - ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಎಂದು ಉತ್ತರಕೊಟ್ಟನು.
ಯೋಹಾನ 11:40 ஆராயுங்கள்
3
ಯೋಹಾನ 11:35
ಯೇಸು ಕಣ್ಣೀರು ಬಿಟ್ಟನು.
ಯೋಹಾನ 11:35 ஆராயுங்கள்
4
ಯೋಹಾನ 11:4
ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು.
ಯೋಹಾನ 11:4 ஆராயுங்கள்
5
ಯೋಹಾನ 11:43-44
ಅದನ್ನು ಹೇಳಿದ ಮೇಲೆ ದೊಡ್ಡ ಶಬ್ದದಿಂದ - ಲಾಜರನೇ, ಹೊರಗೆ ಬಾ ಎಂದು ಕೂಗಿದನು. ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು.
ಯೋಹಾನ 11:43-44 ஆராயுங்கள்
6
ಯೋಹಾನ 11:38
ಯೇಸು ತನ್ನಲ್ಲಿ ತಿರಿಗಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲು ಆನಿಸಿತ್ತು.
ಯೋಹಾನ 11:38 ஆராயுங்கள்
7
ಯೋಹಾನ 11:11
ಈ ಮಾತುಗಳನ್ನು ಹೇಳಿದ ಮೇಲೆ ಅವರಿಗೆ - ನಮ್ಮ ವಿುತ್ರನಾದ ಲಾಜರನು ನಿದ್ರೆಮಾಡುತ್ತಾನೆ; ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
ಯೋಹಾನ 11:11 ஆராயுங்கள்
முகப்பு
வேதாகமம்
வாசிப்புத் திட்டங்கள்
காணொளிகள்