1
ಲೂಕ 19:10
ಕನ್ನಡ ಸತ್ಯವೇದವು J.V. (BSI)
ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
ஒப்பீடு
ಲೂಕ 19:10 ஆராயுங்கள்
2
ಲೂಕ 19:38
ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.
ಲೂಕ 19:38 ஆராயுங்கள்
3
ಲೂಕ 19:9
ಇದನ್ನು ಕೇಳಿ ಯೇಸು - ಈಹೊತ್ತು ಈ ಮನೆಗೆ ರಕ್ಷಣೆಯಾಯಿತು; ಇವನು ಸಹ ಅಬ್ರಹಾಮನ ವಂಶಿಕನಲ್ಲವೇ.
ಲೂಕ 19:9 ஆராயுங்கள்
4
ಲೂಕ 19:5-6
ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಇಳುಕೊಳ್ಳಬೇಕು ಎಂದು ಅವನಿಗೆ ಹೇಳಲು ಅವನು ತಟ್ಟನೆ ಇಳಿದು ಬಂದು ಆತನನ್ನು ಸಂತೋಷದಿಂದ ಸೇರಿಸಿಕೊಂಡನು.
ಲೂಕ 19:5-6 ஆராயுங்கள்
5
ಲೂಕ 19:8
ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.
ಲೂಕ 19:8 ஆராயுங்கள்
6
ಲೂಕ 19:39-40
ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಎಂದು ಹೇಳಿದ್ದಕ್ಕೆ ಆತನು - ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು ಎಂದು ನಿಮಗೆ ಹೇಳುತ್ತೇನೆ ಅಂದನು.
ಲೂಕ 19:39-40 ஆராயுங்கள்
முகப்பு
வேதாகமம்
வாசிப்புத் திட்டங்கள்
காணொளிகள்