1
ಯೊವಾನ್ನ 8:12
ಕನ್ನಡ ಸತ್ಯವೇದವು C.L. Bible (BSI)
ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”
ஒப்பீடு
ಯೊವಾನ್ನ 8:12 ஆராயுங்கள்
2
ಯೊವಾನ್ನ 8:32
ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.
ಯೊವಾನ್ನ 8:32 ஆராயுங்கள்
3
ಯೊವಾನ್ನ 8:31
ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.
ಯೊವಾನ್ನ 8:31 ஆராயுங்கள்
4
ಯೊವಾನ್ನ 8:36
ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು.
ಯೊವಾನ್ನ 8:36 ஆராயுங்கள்
5
ಯೊವಾನ್ನ 8:7
ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ
ಯೊವಾನ್ನ 8:7 ஆராயுங்கள்
6
ಯೊವಾನ್ನ 8:34
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ: ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ.
ಯೊವಾನ್ನ 8:34 ஆராயுங்கள்
7
ಯೊವಾನ್ನ 8:10-11
ಆಗ ಯೇಸು ತಲೆಯೆತ್ತಿ, “ತಾಯೀ, ಅವರೆಲ್ಲಾ ಎಲ್ಲಿ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೆ?” ಎಂದು ಕೇಳಿದರು. ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).
ಯೊವಾನ್ನ 8:10-11 ஆராயுங்கள்
முகப்பு
வேதாகமம்
வாசிப்புத் திட்டங்கள்
காணொளிகள்