ಆದಿಕಾಂಡ 9:6

ಆದಿಕಾಂಡ 9:6 KANJV-BSI

ನರಹತ್ಯವು ಸಹೋದರ ಹತ್ಯವಲ್ಲವೇ. ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿಯೇ ಉಂಟುಮಾಡಿದನಾದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾರೋ ಅವರ ರಕ್ತವನ್ನು ಮನುಷ್ಯರೇ ಸುರಿಸುವರು.