1
ಆದಿಕಾಂಡ 15:6
ಕನ್ನಡ ಸತ್ಯವೇದವು J.V. (BSI)
ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಿದನು.
సరిపోల్చండి
Explore ಆದಿಕಾಂಡ 15:6
2
ಆದಿಕಾಂಡ 15:1
ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.
Explore ಆದಿಕಾಂಡ 15:1
3
ಆದಿಕಾಂಡ 15:5
ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.
Explore ಆದಿಕಾಂಡ 15:5
4
ಆದಿಕಾಂಡ 15:4
ಇವನು ನಿನಗೆ ಬಾಧ್ಯಸ್ಥನಾಗುವದಿಲ್ಲ; ನಿನ್ನ ಹೊಟ್ಟೆಯಲ್ಲೇ ಹುಟ್ಟುವವನು ನಿನಗೆ ಬಾಧ್ಯಸ್ಥನಾಗುವನು ಎಂದು ಹೇಳಿ
Explore ಆದಿಕಾಂಡ 15:4
5
ಆದಿಕಾಂಡ 15:13
ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.
Explore ಆದಿಕಾಂಡ 15:13
6
ಆದಿಕಾಂಡ 15:2
ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.
Explore ಆದಿಕಾಂಡ 15:2
7
ಆದಿಕಾಂಡ 15:18
ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು
Explore ಆದಿಕಾಂಡ 15:18
8
ಆದಿಕಾಂಡ 15:16
ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.
Explore ಆದಿಕಾಂಡ 15:16
హోమ్
బైబిల్
ప్రణాళికలు
వీడియోలు