1
ಆದಿಕಾಂಡ 16:13
ಕನ್ನಡ ಸತ್ಯವೇದವು J.V. (BSI)
ಅವಳು - ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡಿದ್ದೇನಲ್ಲಾ ಅಂದುಕೊಂಡು ತನ್ನ ಸಂಗಡ ಮಾತಾಡಿದ್ದ ಯೆಹೋವನಿಗೆ [ಎಲ್ಲವನ್ನೂ] ನೋಡುವ ದೇವರೆಂದು ಹೆಸರಿಟ್ಟಳು.
సరిపోల్చండి
Explore ಆದಿಕಾಂಡ 16:13
2
ಆದಿಕಾಂಡ 16:11
ಮತ್ತು ಯೆಹೋವನ ದೂತನು ಅವಳಿಗೆ - ನೀನು ಬಸುರಾಗಿದ್ದೀಯಷ್ಟೆ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
Explore ಆದಿಕಾಂಡ 16:11
3
ಆದಿಕಾಂಡ 16:12
ಅವನು ಕಾಡುಗತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರ ಎದುರುಗಡೆಯೇ ವಾಸವಾಗಿರುವನು ಎಂದು ಹೇಳಿ ಹೋದನು.
Explore ಆದಿಕಾಂಡ 16:12
హోమ్
బైబిల్
ప్రణాళికలు
వీడియోలు