1
ಆದಿಕಾಂಡ 18:14
ಕನ್ನಡ ಸತ್ಯವೇದವು J.V. (BSI)
ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.
సరిపోల్చండి
Explore ಆದಿಕಾಂಡ 18:14
2
ಆದಿಕಾಂಡ 18:12
ನನ್ನಂಥ ಮುದುಕಿಗೆ ಭೋಗವಾದೀತೇ? ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
Explore ಆದಿಕಾಂಡ 18:12
3
ಆದಿಕಾಂಡ 18:18
ಅವನಿಂದ ಬಲಿಷ್ಠವಾದ ಮಹಾಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂವಿುಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವದಲ್ಲಾ
Explore ಆದಿಕಾಂಡ 18:18
4
ಆದಿಕಾಂಡ 18:23-24
ಆಗ ಅಬ್ರಹಾಮನು ಹತ್ತಿರಕ್ಕೆ ಬಂದು - ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ? ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
Explore ಆದಿಕಾಂಡ 18:23-24
5
ಆದಿಕಾಂಡ 18:26
ಸೊದೋವಿುನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿವಿುತ್ತ ಊರನ್ನೆಲ್ಲಾ ಉಳಿಸುವೆನು ಅಂದನು.
Explore ಆದಿಕಾಂಡ 18:26
హోమ్
బైబిల్
ప్రణాళికలు
వీడియోలు