Biểu trưng YouVersion
Biểu tượng Tìm kiếm

ಲೂಕ 21:25-26

ಲೂಕ 21:25-26 KANJV-BSI

ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂವಿುಯ ಮೇಲೆ ಸಮುದ್ರದ ಮತ್ತು ತೆರೆಗಳ ಘೋಷದ ನಿವಿುತ್ತವಾಗಿ ಜನಗಳಿಗೆ ದಿಕ್ಕು ಕಾಣದೆ ಸಂಕಟವು ಉಂಟಾಗುವದು. ಆಕಾಶದ ಶಕ್ತಿಗಳು ಕದಲುವದರಿಂದ ಮನುಷ್ಯರು ಭಯ ಹಿಡಿದವರಾಗಿ ಲೋಕಕ್ಕೆ ಏನು ಬರುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.