1
ಲೂಕ. 19:10
ಕನ್ನಡ ಸತ್ಯವೇದವು C.L. Bible (BSI)
ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.
Thelekisa
Phonononga ಲೂಕ. 19:10
2
ಲೂಕ. 19:38
“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.
Phonononga ಲೂಕ. 19:38
3
ಲೂಕ. 19:9
ಆಗ ಯೇಸು, “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ?
Phonononga ಲೂಕ. 19:9
4
ಲೂಕ. 19:5-6
ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು. ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.
Phonononga ಲೂಕ. 19:5-6
5
ಲೂಕ. 19:8
ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.
Phonononga ಲೂಕ. 19:8
6
ಲೂಕ. 19:39-40
ಆಗ ಜನಸಮೂಹದಲ್ಲಿದ್ದ ಫರಿಸಾಯರಲ್ಲಿ ಕೆಲವರು, “ಬೋಧಕರೇ, ಸುಮ್ಮನಿರುವಂತೆ ನಿಮ್ಮ ಶಿಷ್ಯರನ್ನು ಗದರಿಸಿರಿ,” ಎಂದರು. ಅದಕ್ಕೆ ಯೇಸು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗತೊಡಗುವುವು ಎಂಬುದು ನಿಮಗೆ ತಿಳಿದಿರಲಿ,” ಎಂದರು.
Phonononga ಲೂಕ. 19:39-40
Ekuqaleni
IBhayibhile
Izicwangciso
Iividiyo