ಯೊವಾನ್ನ 10:27

ಯೊವಾನ್ನ 10:27 KANCLBSI

ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.