ಯೊವಾನ್ನ 14:1

ಯೊವಾನ್ನ 14:1 KANCLBSI

ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.