ಯೊವಾನ್ನ 14:2

ಯೊವಾನ್ನ 14:2 KANCLBSI

ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ.