ಯೊವಾನ್ನ 14:21
ಯೊವಾನ್ನ 14:21 KANCLBSI
ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”