ಯೊವಾನ್ನ 14:26
ಯೊವಾನ್ನ 14:26 KANCLBSI
ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.