ಯೊವಾನ್ನ 14:27

ಯೊವಾನ್ನ 14:27 KANCLBSI

ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.