ಯೊವಾನ್ನ 15:12

ಯೊವಾನ್ನ 15:12 KANCLBSI

ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.