ಯೊವಾನ್ನ 16:7-8

ಯೊವಾನ್ನ 16:7-8 KANCLBSI

ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ. ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.