ಯೊವಾನ್ನ 19:17
ಯೊವಾನ್ನ 19:17 KANCLBSI
ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.