ಯೊವಾನ್ನ 19:33-34

ಯೊವಾನ್ನ 19:33-34 KANCLBSI

ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ. ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.