ಯೊವಾನ್ನ 4:25-26

ಯೊವಾನ್ನ 4:25-26 KANCLBSI

ಆಕೆ, “ಅಭಿಷಿಕ್ತನಾದ ಲೋಕೋದ್ಧಾರಕ ಬರುವನೆಂದು ನಾನು ಬಲ್ಲೆ. ಆತನು ಬಂದಾಗ ಎಲ್ಲವನ್ನೂ ತಿಳಿಸುವನು,” ಎಂದು ಹೇಳಿದಳು. ಆಗ ಯೇಸು, “ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದು ನುಡಿದರು.