ಯೊವಾನ್ನ 6:19-20

ಯೊವಾನ್ನ 6:19-20 KANCLBSI

ಐದು ಆರು ಕಿಲೋಮೀಟರಿನಷ್ಟು ಹುಟ್ಟು ಹಾಕಿರಬೇಕು. ಆಗ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯನ್ನು ಸಮೀಪಿಸುತ್ತಿರುವುದು ಶಿಷ್ಯರಿಗೆ ಕಾಣಿಸಿತು. ಅದನ್ನು ನೋಡಿ ಅವರು ಹೆದರಿದರು. ಆಗ ಯೇಸು, “ನಾನೇ, ಇನ್ಯಾರೂ ಅಲ್ಲ; ಅಂಜಬೇಡಿ,” ಎಂದು ಹೇಳಿದರು.